Joshi: ರಾಜ್ಯದಲ್ಲಿ ಬರಗಾಲ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ..!

ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ ನಾನು ಬಹಳ ಮಾತಾಡಲ್ಲ ‌ಮೊನ್ನೆ ಡಿಕೆ ಶಿವಕುಮಾರ್ ನಮ್ಮ ಮನೆಗೆ ಬಂದಾಗ ವಿವರವಾಗಿ ಮಾತಾಡಿದ್ದೇನೆ ಎಂದ ಜೋಶಿ‌. ರಾಜ್ಯದಲ್ಲಿ ಬರಗಾಲ ವಿಚಾರದಲ್ಲಿ … Continue reading Joshi: ರಾಜ್ಯದಲ್ಲಿ ಬರಗಾಲ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ..!