Tuesday, May 21, 2024

Latest Posts

ಚುನಾವಣೆ ಬಳಿಕ ರಿಲ್ಯಾಕ್ಸ್ ಮೂಡಿನಲ್ಲಿ ಜೋಶಿ: ಮಕ್ಕಳು, ಮೊಮ್ಮಕ್ಕಳೊಂದಿಗೆ ಜೋಶ್..!

- Advertisement -

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಯ ಮತದಾನ ನಿನ್ನೆಯಷ್ಟೇ ಪೂರ್ಣಗೊಂಡಿದ್ದು, ಈಗ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಿಲ್ಯಾಕ್ಸ್ ಮೂಡ್ ನಲ್ಲಿ ಮನೆಯಲ್ಲಿ ಜೋಶ್ ಆಗಿದ್ದಾರೆ.

ಸುಧೀರ್ಘ ಒಂದು ತಿಂಗಳ ಕಾಲ ಪ್ರಚಾರ, ಸಭೆ, ಸಮಾರಂಭ ಎಂದು ಫುಲ್ ಬ್ಯುಸಿಯಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಇಂದು ಹೆಂಡತಿ, ‌ಮಕ್ಕಳು, ಮೊಮ್ಮಕ್ಕಳ ಜೊತೆಗೆ ಮನೆಯಲ್ಲಿ ಜಾಲಿ‌ಮೂಡಿನಲ್ಲಿದ್ದಾರೆ.

ಇನ್ನೂ ರಾಜಕೀಯ ಜಂಜಾಟದ ನಡುವೆ ಫ್ಯಾಮಿಲಿಗೆ ಟೈಮ್ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಮತದಾನ ಮುಗಿದಿದ್ದು, ಇಂದು ಕುಟುಂಬಸ್ಥರ ಜೊತೆಗೆ ಫುಲ್ ಹ್ಯಾಪಿ ಮೂಡಿನಲ್ಲಿ ಇದ್ದಾರೆ.

ಕುಮಾರಸ್ವಾಮಿ ಸುದ್ದಿಗೋಷ್ಠಿ: ಸರ್ಕಾರಕ್ಕೆ ಬೇಕಾಗಿರುವುದು ಬರೀ ಪ್ರಚಾರವೆಂದು ಆರೋಪ

Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ

ನವೀನ್ ಗೌಡ ಮಾತನಾಡಿದ ಆಡಿಯೋ, ಜಮೀರ್ ಜೊತೆಗಿರುವ ಫೋಟೋ ರಿಲೀಸ್ ಮಾಡಿದ ಕುಮಾರಸ್ವಾಮಿ

- Advertisement -

Latest Posts

Don't Miss