ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ
Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ರೈಲು ರದ್ದಾಗಿರೋದನ್ನು ವಿರೋಧಿಸಿ ವಿದ್ಯಾನಗರ ಬ್ಲಾಕ್ … Continue reading ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ
Copy and paste this URL into your WordPress site to embed
Copy and paste this code into your site to embed