Tuesday, September 16, 2025

Latest Posts

ಧಾರವಾಡ ಲೋಕಸಭಾ ಕ್ಷೇತ್ರದಿಂದ 5ನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಜೋಶಿ

- Advertisement -

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತೆ? ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಈಗ ಆ ಚರ್ಚೆಗಳಿಗೆಲ್ಲ ಬಿಜೆಪಿ ಹೈಕಮಾಂಡ್‌ ತೆರೆ ಎಳೆದಿದೆ.

ನಾಲ್ಕು ಬಾರಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದಿದ್ದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದೀಗ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ ಜೋಶಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ವಿವಿಧ ಚರ್ಚೆಗಳಿಗೆ ಅಂತಿಮವಾಗಿ ತೆರೆ ಎಳೆಯಲಾಗಿದೆ.

ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

- Advertisement -

Latest Posts

Don't Miss