ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದಾರೆ. ಹೈಕಮಾಂಡ್ ನಿರ್ಧಾರ ನಾವು ಸ್ವಾಗತ ಮಾಡ್ತೀವಿ ಎಂದ ಬೆಲ್ಲದ್, ಧಾರವಾಡ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದಾರೆ.  ಯಾವ ಉಹಾಪೋಹ ಇಲ್ಲ. ನಮ್ಮ ನಾಯಕರು ಜೋಶಿ ಅವರು. ಅವರೇ ನಮ್ಮ ಲೋಕಸಭೆ ಅಭ್ಯರ್ಥಿ ಎನ್ನುವ ಮೂಲಕ ಬೆಲ್ಲದ್‌, ಜೋಶಿ ಪರ ಬ್ಯಾಟ್ ಬೀಸಿದ್ದಾರೆ. ಟಿಕೆಟ್ ಅವರಿಗೆ ಸಿಗಲಿದೆ ದೊಡ್ಡ ಅಂತರದಿಂದ … Continue reading ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್