ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ.

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

10 ಜಿಲ್ಲೆಗಳ ಬಿಜೆಪಿ ಕಾರ್ಯಾಲಯ ಭವನಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ರಾಯಚೂರು ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಬಿಜೆಪಿ ನೂತನ ಕಚೇರಿಗಳು ನಿರ್ಮಾಣಗೊಂಡಿದ್ದು, ಈ ಭವನಗಳ ಉದ್ಘಾಟನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ.

ಮಲೆ ಮಹದೇಶ್ವ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

About The Author