political news ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು ಸಮಾವೇಶದಲ್ಲಿ ಭಾಗಿಯಾಗಿ ತಾಂಡದ ಜನರ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದು ತಾಂಡದ ಜನರ ಮನ ಗೆಲ್ಲುವಲ್ಲಿ ಯಶಸ್ವಿ … Continue reading ವಿಜಯಪುರಕ್ಕೆ ಜೆ ಪಿ ನಡ್ಡಾ ಭೇಟಿ
Copy and paste this URL into your WordPress site to embed
Copy and paste this code into your site to embed