Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!

International News : ಕ್ಯಾಲಿಫೋರ್ನಿಯಾದಲ್ಲಿ ನ್ಯಾಯಾಧೀಶರೊಬ್ಬರು ತನ್ನ ಹೆಂಡತಿಯನ್ನು ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಕೊಂದ ಬಳಿಕ ತನ್ನ ಸಹದ್ಯೋಗಿಯೊಬ್ಬರಿಗೆ `ನಾನು ನಾಳೆ ಕೋರ್ಟ್‍ಗೆ ಬರುವುದಿಲ್ಲ, ಕಸ್ಟಡಿಯಲ್ಲಿರುತ್ತೇನೆ’ ಎಂದು ಸಂದೇಶ ಕಳುಹಿಸಿದ್ದಾನೆ. ನ್ಯಾಯಾಧೀಶ ಜೆಫ್ರಿ ಫರ್ಗುಸನ್ (72) ಎಂಬಾತ ಪತ್ನಿಯನ್ನು ಕೊಲೆಗೈದ ಆರೋಪಿ. ಆತನ ಮನೆಯಲ್ಲಿ ಪರವಾನಿಗೆ ಹೊಂದಿದ್ದ ಸುಮಾರು 47 ಬಂದೂಕುಗಳು ಮತ್ತು 26,000 ಸಜೀವ ಮದ್ದುಗುಂಡುಗಳು ಪತ್ತೆಯಾಗಿವೆ ಎನ್ನಲಾಗಿದೆ. ಪೊಲೀಸರು ತೆರಳಿದ್ದಾಗ ಎದೆಗೆ ಗುಂಡೇಟು ಬಿದ್ದು ಆತನ ಪತ್ನಿ ಮೃತಪಟ್ಟಿದ್ದಳು. ಈ ವೇಳೆ … Continue reading Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!