ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…

ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್ ಆಗಿದೆ. ಅಂತೆಯೇ ಪ್ರಶಾಂತ್ ನೀಲ್ ನಿರ್ದೇಶಿಸ್ತಿರುವ ಸಿನಿಮಾದ ಬಗ್ಗೆಯೂ ಅಪ್ ಡೇಟ್ ಹೊರಬಿದ್ದಿದೆ. ತ್ರಿಬಲ್ ಆರ್ ಪಾತ್ರಧಾರ ಜೂನಿಯರ್ ಎನ್ ಟಿಆರ್ ಹಾಗೂ ಕೆಜಿಎಫ್ ಸೂತ್ರಧಾರ ಪ್ರಶಾಂತ್ ನೀಲ್ ಕಾಂಬೋದ ಸಿನಿಮಾ ಮೇಲೆ ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಎನ್ ಟಿಆರ್ 31 ಎಂದು ತಾತಾಲಿಕವಾಗಿ … Continue reading ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…