ಕಿಚ್ಚನಿಗೆ ಎಂದು ಮರೆಯಲಾಗದ ದಿನವಿದು..ಸುದೀಪ್ ವೃತ್ತಿ ಬದುಕಿಗೆ ಸ್ಪೆಷಲ್ ಯಾಕೆ ಗೊತ್ತಾ..?

Film News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ.. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ. 2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು. ಡಿಫರೆಂಟ್ ಆದ ಶೀರ್ಷಿಕೆ, ಪೋಸ್ಟರ್ಗಳಲ್ಲಿ ಕಾಣಿಸಿಕೊಂಡ ಸುದೀಪ್ ಡಿಫರೆಂಟ್ ಗೆಟಪ್ ನೋಡಿ ಸಹಜವಾಗಿಯೇ ಚಿತ್ರದ ಬಗ್ಗೆ ಜನರಲ್ಲಿ ನಿರೀಕ್ಷೆ ಮೂಡಿತ್ತು. ಆ … Continue reading ಕಿಚ್ಚನಿಗೆ ಎಂದು ಮರೆಯಲಾಗದ ದಿನವಿದು..ಸುದೀಪ್ ವೃತ್ತಿ ಬದುಕಿಗೆ ಸ್ಪೆಷಲ್ ಯಾಕೆ ಗೊತ್ತಾ..?