Junior College: ಹೆಲಿಕಾಪ್ಟರ್ ಮೂಲಕ ಭೈರತಿ ಸುರೇಶ್ ಅವರಿಂದ ಪುಷ್ಪಾರ್ಚನೆ..

ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ  ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು. ಧ್ವಜಾರೋಹಣದ ನಂತರ  ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು ಹೆಲಿಕಾಪ್ಟರ್ ನಿಂದ ಪಥಸಂಚಲನಕ್ಕೆ ಪುಷ್ಪಾರ್ಚನೆ ಮಾಡಿದರು. ೭೭ ನೇ ಸ್ವಾತಂತ್ರ್ಯ ದಿನಾಚರಣೆಗೆ ಹೆಲಿಕಾಪ್ಟರ್ ಪ್ರಮುಖ ಆಕರ್ಷಣಿಯವಾಗಿತ್ತು.ಧ್ವಜಾರೋಹಣ ನಂತರ ಸಚಿವರಿಂದ ಜಿಲ್ಲೆಯ … Continue reading Junior College: ಹೆಲಿಕಾಪ್ಟರ್ ಮೂಲಕ ಭೈರತಿ ಸುರೇಶ್ ಅವರಿಂದ ಪುಷ್ಪಾರ್ಚನೆ..