ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ. ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್ ಬ್ಯಾಕ್ ಡ್ರಾಪ್ ನಲ್ಲಿ ನಡಿಯೋ ಸಿನಿಮಾ. ಈಗಾಗಲೇ ಕಾಲೇಜ್ ಸಬ್ಜೆಕ್ಟ್ ಇರುವ ಹಲವಾರು ಸಿನಿಮಾಗಳು ಬಂದಿವೆ ನಾವೇನು ಹೊಸತು … Continue reading ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ