ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ : ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ

ತರ್ಲೆ ವಿಲೇಜ್, ಪರಸಂಗ, ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದ್ದು, ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಇರುವುದೆಲ್ಲವ ಬಿಟ್ಟು, ಗಜಾನನ ಗ್ಯಾಂಗ್ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ … Continue reading ಜಸ್ಟ್ ಪಾಸ್’ ಆಗಲು ಹೊರಟ ನಟ ಶ್ರೀ ಗೆ ಸಿಕ್ಕಳು ಹೀರೋಯಿನ್ : ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ ಸಿನಿಮಾ