ವಿಧಾನಸಭಾ ಚುನಾವಣೆ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಬದಲಾವಣೆ: ಕೆ.ಅಣ್ಣಾಮಲೈ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸದಾ ಪರಿವರ್ತನೆ ಪಕ್ಷ. ದೇಶದ … Continue reading ವಿಧಾನಸಭಾ ಚುನಾವಣೆ ಮೂಲಕ ರಾಜ್ಯದಲ್ಲಿ ಐತಿಹಾಸಿಕ ಬದಲಾವಣೆ: ಕೆ.ಅಣ್ಣಾಮಲೈ