ಜೆಡಿಎಸ್ ಸಪೋರ್ಟರ್ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆ..

ಶಿಡ್ಲಘಟ್ಟ: ಶಿಡ್ಲಘಟ್ಟದಲ್ಲಿ ಇಷ್ಟು ದಿನ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಸ್ಥಾಪಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ.. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕುಂದಲಗುರ್ಕಿ ಗ್ರಾಮದಲ್ಲಿ 15 ವರ್ಷಗಳಿಂದ ವಾಸ. ಸಂಘಟನೆಯಲ್ಲಿ ತೊಡಗಿ ಹಲವಾರು ಸಮುದಾಯಗಳಿಗೆ ಸೇವೆ ಸಲ್ಲಿಸಿದ್ದಾರೆ. ಕಳೆದ 15 ವರ್ಷದ 3 ಚುನಾವಣೆಯಲ್ಲಿ ತಮ್ಮ ಹಿತೈಷಿಗಳು ಮತ್ತು ಅಭಿಮಾನಿಗಳಿಂದ ಜೆಡಿಎಸ್ ಪಕ್ಷಕ್ಕೆ ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ. ಆದರೆ ಈ … Continue reading ಜೆಡಿಎಸ್ ಸಪೋರ್ಟರ್ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆ..