Sunday, September 8, 2024

Latest Posts

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

- Advertisement -

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ ಕಾರ್ಯ ಕಾರ್ಯನಿರತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Latest Posts

Don't Miss