‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ.  ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ ಮಾಡುತ್ತೇವೆ ಅಂತಾ ಹೇಳಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ. ಮೊದಲ ಕ್ಯಾಬಿನೇಟ್ ನಲ್ಲೇ ನಿರುದ್ಯೋಗ ಯುವಕರಿಗೆ … Continue reading ‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’