‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು ಸಚಿವರು ವೀಕ್ಷಿಸಿದರು. ಕಾಂತಾರ ಚಿತ್ರ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದು, ಕನ್ನಡದ ಸಂಸ್ಕೃತಿ, ಸಂಪ್ರದಾಯ, ಸೊಗಡು ಪ್ರಪಂಚದ ಮೂಲೆಮೂಲೆಗೂ ಪಸರಿಸುತ್ತಿದೆ ಎಂದು … Continue reading ‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್