ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ

movie ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ ಯುವತಿಗೆ ತನ್ನ ತಪ್ಪಿನ ಅರಿವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ, ತೀರ್ಥಸ್ನಾನ ಮಾಡಿ ಮಂಜುನಾಥನ ಸನ್ನಿಧಿಯಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಬೆಂಗಳೂರು … Continue reading ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ