ಪ್ಯಾನ್ ಇಂಡಿಯಾ ‘ಕಬ್ಜ ಚುಮ್ ಚುಮ್ ಚಳಿ ಚಳಿ ಬಿಡುಗಡೆ

ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್‌ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’. ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ ‘ಕಬ್ಜ’ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ. ಹೌದು ಇತ್ತೀಚೆಗೆ ಆರ್.ಚಂದ್ರು ಅವರ ತವರು ಶಿಡ್ಲಘಟ್ಟದಲ್ಲಿ “ಕಬ್ಜ” ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’ ಎಂಬ ಮಾಸ್ ಹಾಡು ಅಪಾರ ಜನಸಾಗರದ ನಡುವೆ ಬಿಡುಗಡೆಯಾಯಿತು. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು ಐರಾ ಉಡುಪಿ, ಮನೀಶ್ ದಿನಕರ್ … Continue reading ಪ್ಯಾನ್ ಇಂಡಿಯಾ ‘ಕಬ್ಜ ಚುಮ್ ಚುಮ್ ಚಳಿ ಚಳಿ ಬಿಡುಗಡೆ