- Advertisement -
ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್ ಗೌಡ ಕುಸಿದು ಬಿದ್ದ ವಿಚಾರ ತಿಳಿದಿದೆ.ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ನಿವೃತ್ತ ಸೈನಿಕ ಗಂಗಾಧರ್ ಗೌಡ ಅಸುನೀಗಿದ್ದಾರೆ.
- Advertisement -