ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!

State news ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೀದರ್ ಡಿಪೋ ನಂಬರ್ 2 ಕ್ಕೆ ಸೇರಿದ್ದ ಕೆಎ 38 ಎಫ್ 971 ನಂಬರ್ನ ಬಸ್, ನಿನ್ನೆ(ಫೆ.20) ಬೀದರ್ ನಿಂದ ಚಿಂಚೋಳಿಗೆ … Continue reading ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!