Friday, November 22, 2024

Latest Posts

ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: CID ತನಿಖೆ ಮಾಡುತ್ತಾರೆ ಎಂದ ಗೃಹಸಚಿವರು..

- Advertisement -

Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ.

ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ. ಆಮೇಲೆ ಸತ್ಯಾಂಶ ಗೊತ್ತಾಗುತ್ತೆ. ಯಾರ್ಯಾರೋ ಹೇಳಿಕೆ ಕೊಡ್ತಾರೆ ಅಂದ್ರೆ ಆ ಹೇಳಿಕೆನೂ ತನಿಖೆಯಲ್ಲಿ ತಗೋಬೇಕಾಗುತ್ತೆ. ಅದನ್ನ ಪರಿಶೀಲನೆ ಮಾಡಿ ಅಂತಾನೆ ಸಿಐಡಿಗೆ ಕೊಟ್ಟಿರೋದು. ವರದಿ ಏನ್ ಬರುತ್ತೆ ನೋಡಿಕೊಂಡು ಮುಂದುವರೆಯುತ್ತೇವೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

‘ನಾನೇ ಅಂತರ್ಜಾತಿ ವಿವಾಹ ಆಗಿದ್ದೇನೆ. ನಾನೇನು ಚೇಂಜ್ ಆಗಿದ್ದೀನಾ..?’

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಪ್ರಸ್ತಾಪ ವಿಚಾರಕ್ಕೆ ಸ್ಪಷ್ಟನೆ ನೀಡಿದ ಸವದಿ..

- Advertisement -

Latest Posts

Don't Miss