Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಹಣ, ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ, ನಿರುದ್ಯೋಗಿ ಯುವಕರಿಗೆ ಶಕ್ತಿ ತುಂಬಿದರೆ ರಾಜ್ಯ … Continue reading Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ