ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಾಜ…!

Kalaburugi News: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಕಲಬುರುಗಿಯಲ್ಲಿ ನಡೆದಿದೆ.ಕಲಬುರುಗಿಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ. ಈ ವೇಳೆ ಪ್ರಾಣ ಭೀತಿ ಅನುಭವಿಸಿದ ಮಹಿಳೆ ಕೈ ಮುಗಿದು ದೇವರಲ್ಲಿ ಬೇಡಿಕೊಂಡಿದ್ದಾರೆ. ಭಾಗಮ್ಮ ಅವರ ಜಮೀನಿನಲ್ಲಿ ವಿಶ್ರಾಂತಿ ಪಡೆಯಲೆಂದೇ … Continue reading ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಾಜ…!