Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.!
ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು ಮನೆಯಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡಿಕೊಂಡಿದ್ದನು. ಬುಧುವಾರ ರಾತ್ರಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು ಡಾ ಅಜಯ್ ಸಿಂಗ್ … Continue reading Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.!
Copy and paste this URL into your WordPress site to embed
Copy and paste this code into your site to embed