Sunday, May 26, 2024

Latest Posts

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಮಹಿಳಾ ಶಕ್ತಿ ಘಟಕದ ಅಧ್ಯಕ್ಷರ ನೇಮಕ:

- Advertisement -

Ballari News:

ಇಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸಂಸ್ಥಾಪಕರಾದ ಶ್ರೀಗಾಲಿ ಜನಾರ್ಧನ ರೆಡ್ಡಿಯವರು ನೀಡಿದ ಆದೇಶದ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ,ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಗೋನಾಳ್ ರಾಜಶೇಖರ್ ಗೌಡ ರವರು ಹಂಪಿ ಸ್ತ್ರೀಸೇವಾ ಶಿಕ್ಷಣ ಸಮಿತಿ ಅಧ್ಯಕ್ಷರು, ಬಳ್ಳಾರಿ ಜಿಲ್ಲೆಯ ರೈತ ಸಂಘದ ಮಾಜಿ ಅಧ್ಯಕ್ಷರು ಶ್ರೀಮತಿ ಹಂಪಮ್ಮ (ಹಂಪಿ ರಮಣ) ರವನ್ನು ಬಳ್ಳಾರಿ ಜಿಲ್ಲಾ ಮಹಿಳಾ ಶಕ್ತಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು.

ರಾತ್ರಿ 9 ಗಂಟೆಯವರೆಗೂ ದೊರೆಯಲಿದೆ ಅಂಛೆ ಸೌಲಭ್ಯ

ಬಿಎಂಟಿಸಿಗೆ ಮತ್ತೊಂದು ಬಲಿ

ಸಿಂದಗಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ..!

- Advertisement -

Latest Posts

Don't Miss