National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಇಂದು ಸಿಎಂ ಸ್ಟಾಲಿನ್ ಅವರನ್ನು ಭೇಟಿಯಾಗಿರು ಕಮಲ್ ಹಾಸನ್, ಈ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿರುವ ಕಮಲ್ ಹಾಸನ್, ನಮ್ಮ ಪಕ್ಷವಾಗಲಿ, ನಮ್ಮಲ್ಲಿರುವವರು ಯಾರೂ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ನಾವು ಡಿಎಂಕೆ ಪಕ್ಷಕ್ಕೆ ಬೆಂಬಲಿಸಿ, ಗೆಲ್ಲಿಸಲು ನಿರ್ಧರಿಸಿದ್ದೇವೆ. ಪ್ರಾದೇಶಿಕ ಪಕ್ಷದ ಉಳಿವಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದಿದ್ದಾರೆ.
ಬೆಂಗಳೂರಿನ ಈ ಸ್ಥಳದಲ್ಲಿ ಪಾರ್ಕಿಂಗ್ ಮಾಡಬೇಕು ಅಂದ್ರೆ, ಕೊಡಬೇಕಂತೆ 1 ಸಾವಿರ ರೂಪಾಯಿ..
ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ