ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು

ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ ಈ ಹಣ್ಣುಗಳನ್ನು ರಾತ್ರಿ … Continue reading ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಚೆನ್ನೈನ ಆಸ್ಪತ್ರೆಗೆ ದಾಖಲು