ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?

Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈ ಕುರಿತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಈಗಲಾದರೂ ನಮ್ಮ ಗ್ರಾಮಕ್ಕೆ ಸುಸಜ್ಜಿತ ಸೇತುವೆ ನಿರ್ಮಾಣ ಮಾಡಬೇಕು ಎಂದು ಜನರು … Continue reading ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?