“ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv

karnataka tv movies : ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ “ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಸಾ ರಾ ಗೋವಿಂದು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೊಂದು ನೈಜ ಹಾಗೂ ಕಾಲ್ಪನಿಕ ಕಥಾ ಆಧಾರಿತ ಚಿತ್ರ. ಐ.ಎ.ಎಸ್ ಆಗಬೇಕೆಂಬ ಆಸೆಹೊತ್ತ ಹಳ್ಳಿ ಹೆಣ್ಣುಮಗಳೊಬ್ಬಳು ನಗರಕ್ಕೆ ಬರುತ್ತಾಳೆ. … Continue reading “ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಸದ್ಯದಲ್ಲೇ ಬಿಡುಗಡೆ – karnataka tv