ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು. ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಲಾವಿದರು ನಮ್ಮಮ್ಮ ಲೀಲಮ್ಮ ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ಪ್ರದಾನ … Continue reading ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ