ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!

Film News: ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ ಚಿತ್ರತಂಡ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅಜಯ್ ರಾವ್, ಪ್ರಯತ್ನ ಅನ್ನುವುದು ಒಂದು ಯಶಸ್ಸು. ಪ್ರಯತ್ನ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದು … Continue reading ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!