2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಸೆಲೆಬ್ರಿಟಿಗಳಿವರು..

2023 special stories: 2023ರಲ್ಲಿ ಸ್ಯಾಂಡಲ್‌ವುಡ್‌ನ ಹಲವು ಸೆಲೆಬ್ರಿಟಿಗಳು ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ. ಹಾಗಾಗಿ 2023ನೇ ವರ್ಷ ಅವರಿಗೆ ಹರ್ಷದ ವರ್ಷ ಅಂತಾನೇ ಹೇಳಬಹುದು. ವಸಿಷ್ಠ ಸಿಂಹ- ಹರಿಪ್ರಿಯಾ, ಅಭಿ-ಅವಿವಾ, ಹರ್ಷಿಕಾ-ಭುವನ್ ಸೇರಿ ಹಲವು ನಟ ನಟಿಯರು, ನಿರ್ದೇಶಕರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಸಿಷ್ಠ ಸಿಂಹ- ಹರಿಪ್ರಿಯಾ: ಸ್ಯಾಂಡಲ್‌ವುಡ್ ಸ್ಟಾರ್ ಜೋಡಿಯಾದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ 2023ರಲ್ಲೇ ಪ್ರೀತಿಸಿ ಮದುವೆಯಾಗಿದ್ದಾರೆ. ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅಭಿಷೇಕ್ … Continue reading 2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕನ್ನಡದ ಸೆಲೆಬ್ರಿಟಿಗಳಿವರು..