ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್ 9ಕ್ಕೆ ರಿಲೀಸ್

‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಿದ್ದಾನೆ. ‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ … Continue reading ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್ 9ಕ್ಕೆ ರಿಲೀಸ್