“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ‘ರಾಮಲಲ್ಲಾ’ ಮೂರ್ತಿ ಆಯ್ಕೆ ಆಗಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ … Continue reading “ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”