‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತು ಚರ್ಚಿಸಲು “ಚಿಂತನಾ ಗೋಷ್ಠಿ”

Banglore News: ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಕುರಿತು ಚರ್ಚಿಸಲು ವಿಶೇಷ ಚಿಂತನಾಗೋಷ್ಠಿಯನ್ನು ಅಕ್ಟೋಬರ್ ೧೨ರಂದು ಬೆಳಿಗ್ಗೆ ೧೧ ಗಂಟೆಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಆಯೋಜಿಸಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದ್ದಾರೆ. … Continue reading ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತು ಚರ್ಚಿಸಲು “ಚಿಂತನಾ ಗೋಷ್ಠಿ”