ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ

ಕಾಡಿನ ಒಂದು ಮರದ ಮೇಲೆ ಒಂದು ಕೋಗಿಲೆ ವಾಸವಾಗಿತ್ತು . ಅದೇ ಮರದ ‘ ಮೇಲೆ ಬೇರೆ ಕೆಲವು ಪಕ್ಷಿಗಳು ವಾಸವಾಗಿದ್ದವು , ಕೋಗಿಲೆಗೆ ಖುಷಿಯಾದಾಗ ಅದು ಹಾಡುತ್ತಿತ್ತು, ಇದರಿಂದ ಬೇರೆ ಪಕ್ಷಿಗಳಿಗೆ ಕಿರಿಕಿರಿಯಾಗುತ್ತಿತ್ತು . ಒಂದು ದಿನ ಎಲ್ಲ ಪಕ್ಷಿಗಳು ಸೇರಿ ಅದನ್ನು ಅಲ್ಲಿಂದ ಓಡಿಸಿದವು . ಅದು ಕಾಡಿನ ಹೊರಗೆ ಇರುವ ಒಂದು ಒಣಮರದ ಮೇಲೆ ಹೋಗಿ ಕುಳಿತುಕೊಂಡಿತು .ಅಷ್ಟರಲ್ಲೇ ಮತ್ತೊಂದು ಕೋಗಿಲೆ ಅಲ್ಲಿಗೆ ಬಂತು. ತನ್ನ ಬಂಧುವೊಂದು ನಿರಾಶೆಯಿಂದ ಕುಳಿತಿರುವುದನ್ನು ಕಂಡು ಅದರ … Continue reading ಮಾತು ಬಲ್ಲವನಿಗೆ ಜಗಳವಿಲ್ಲ , ಊಟ ಬಲ್ಲವನಿಗೆ ರೋಗವಿಲ್ಲ