Kannada cinema; ಸದ್ಯದಲ್ಲೇ ತೆರೆಯ ಮೇಲೆ “ಗರುಡ ಪುರಾಣ” .

ಸಿನಿಮಾ ಸುದ್ದಿ: ಜನಪ್ರಿಯ ” ಕಾಂತಾರ” ಚಿತ್ರದ ಆನ್ ಲೈನ್ ಎಡಿಟರ್ ಮಂಜುನಾಥ್ ಬಿ ನಾಗಬಾ ಗರುಡ ಪುರಾಣ ಚಿತ್ರದ ಮೂಲಕ ನಿರ್ದೇಶನ ಮಾಡುತ್ತಿದ್ದು ಸದ್ಯದಲ್ಲೆ ತೆರೆಯ ಮೇಲೆ ಬರಲು ಸಿದ್ದವಾಗಿದೆ. 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸುತ್ತಿರುವ ” ಗರುಡ ಪುರಾಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಸಿದ್ದಾವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. … Continue reading Kannada cinema; ಸದ್ಯದಲ್ಲೇ ತೆರೆಯ ಮೇಲೆ “ಗರುಡ ಪುರಾಣ” .