Sunday, September 8, 2024

Latest Posts

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

- Advertisement -

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕರವೇಯವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಚುನಾವಣೆಗೂ ಮೊದಲು ಈ ರೀತಿ ಕೆಸರೆರಚಾಟ ಶುರುಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಂತೋಷ್ ಮತ್ತು ಸಚಿವ ನಾರಾಯಣಗೌಡ ಗಲಾಟೆ ಮಾಡಿಕೊಂಡಿದ್ದಾರೆ.

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ

 

- Advertisement -

Latest Posts

Don't Miss