ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ

ಮಂಡ್ಯ: ಕನ್ನಡ ರಾಜ್ಯೋತ್ಸವ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಬಿಜೆಪಿ ಸಚಿವ ನಾರಾಯಣಗೌಡ ನಡುವೆ ಗಲಾಟೆ ನಡೆದಿದೆ. ಅಲಿಬಾಬಾಗೆ ಹೋಲಸಿದ ವಿಚಾರಕ್ಕೆ ಸಂಬಂಧಿಸಿ ಕೆ.ಆರ್. ಪೇಟೆಯಲ್ಲಿ ಗಲಾಟೆ ಮಾಡಲಾಗಿದೆ. ಈ ಸಂದಂರ್ಭದಲ್ಲಿ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಬ್ಬರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ಬಗ್ಗೆ ಚರ್ಚೆ ಯಾವಾಗ ಎಂದು ಮೋದಿಗೆ ಪ್ರಶ್ನೆ ಮಾಡಿದ ಮಲ್ಲಿಕಾರ್ಜುನ ಖರ್ಗೆ ಕರವೇಯವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಚುನಾವಣೆಗೂ ಮೊದಲು ಈ ರೀತಿ ಕೆಸರೆರಚಾಟ ಶುರುಮಾಡಿದ್ದಾರೆ. … Continue reading ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜೆಡಿಎಸ್ ಮುಖಂಡ, ನಾರಾಯಣಗೌಡ ಗಲಾಟೆ