ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ ೦6, ೦7 ಹಾಗೂ ೦8 ರಂದು ಆಯೋಜಿಸಿದ್ದು … Continue reading ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ