Monday, July 22, 2024

Latest Posts

ಮತ್ತೆ ಕನ್ನಡಿಗರಿಗೆ ಮೋಸ ಮಾಡ್ತಾ ಮೋದಿ ಸರ್ಕಾರ..?

- Advertisement -

ಕರ್ನಾಟಕ ಟಿವಿ : ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡುವುದಾಗಿ ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ರು. ಆ ಸಂದರ್ಭದಲ್ಲಿ ಇಡೀ ರಾಜ್ಯ ಕೇಂದ್ರದ ನಿರ್ಧಾರವನ್ನು ಸ್ವಾಗತ ಮಾಡಿದ್ರು. ಆದ್ರೆ ಕೊಟ್ಟು ಮಾತು ಉಳಿಸಿಕೊಳ್ಳದ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ

ರಾಜ್ಯದ 25 ಬಿಜೆಪಿ ಸಂಸದರಿಗೆ ಸಿದ್ದು ಗುದ್ದು..!

ರಾಜ್ಯದಿಂದ 25 ಬಿಜೆಪಿ ಸಂಸದರು ಗೆದ್ದಿದ್ರು ಕನ್ನಡಿಗರಿಗೆ ಆಗ್ತಿರುವ ಅನ್ಯಾಯಾದ ಬಗ್ಗೆ ತುಟಿಬಿಚ್ಚದವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮೋದಿ ಸರ್ಕಾರ ಕನ್ನಡಿಗರ ವಿರೋಧಿ ಭಾವನೆ ತಾಳಿದೆಯಾ.? ಈ ಬಗ್ಗೆ ಕಾಮೆಂಟ್ ಮಾಡಿ

- Advertisement -

Latest Posts

Don't Miss