ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ ಸರ್ಕಾರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದೆ. ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ.. ಕಲಾವಿದರಾದ ಸೋಮಶೇಖರ್.ಕೆ ಅವರು  ರಚಿಸಿದ ಕನ್ನಡಾಂಬೆಯ ಚಿತ್ರವನ್ನು ಅಧಿಕೃತವಾಗಿ ಜಾರಿಗೆ … Continue reading ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ ಸರ್ಕಾರ