ನಾನು ಬದುಕಿರುವವರೆಗೆ ಕನ್ನಡಿಗನೇ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್‌ಗೆ ಸಪೋರ್ಟ್ ಮಾಡುತ್ತಿರುವ ಡಿಎಂಕೆ ಪಕ್ಷ, ತಾವು ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ಕೇಸ್ ಕ್ಲೋಸ್ ಮಾಡುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಬರೆದಿದೆ. ಈ ಬಗ್ಗೆ ಎಲ್ಲ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈಗೇನಂತಾರೆ ಕಾಂಗ್ರೆಸ್ಸಿಗರು ಅಂತಾ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ … Continue reading ನಾನು ಬದುಕಿರುವವರೆಗೆ ಕನ್ನಡಿಗನೇ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ: ಸಿಎಂ ಸಿದ್ದರಾಮಯ್ಯ