Film beat: 1.ರಕ್ಕಮ್ಮಗೆ ಬಂಧನ ಭೀತಿ..!: ಕಳೆದ ವರ್ಷದಿಂದಲೂ ಚರ್ಚೆಯಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್‌ನ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದವನ್ನು ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಆರೋಪಿಯೆಂದು ಇಡಿ ಪರಿಗಣಿಸಿದೆ. 2.ಸಾದುಕೋಕಿಲ ಸೋಷಿಯಲ್ ಮೀಡಿಯಾಗೆ ಎಂಟ್ರಿ: ಇಷ್ಟು ದಿನ ಸೋಷಿಯಲ್ ಮಿಡಿಯಾದಿಂದ ದೂರವೇ ಇದ್ದ ಕಾಮಿಡಿ ಕಿಂಗ್ ಸಾಧುಕೋಕಿಲ ಈಗ ಸಾಮಾಜಿಕ ಜಾಲತಾಣಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿರುವ ಸಾಧುಕೋಕಿಲ ” ನನ್ನ … Continue reading ಸಿನಿಮಾಲೋಕದ ಫಟಾಫಟ್ ಸ್ಟೋರಿ
Copy and paste this URL into your WordPress site to embed
Copy and paste this code into your site to embed