Film News:
ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ.ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಕುತೂಹಲ ಹೆಚ್ಚಾಗಿದೆ.ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್ ಸಹ ಶುರುವಾಗಿದ್ದು.ಈ ಸಿನಿಮಾದ ಹೆಸರೇ ಹೇಳುವ ಹಾಗೆ ಇದು ಕೊರೊನಾ ಕ್ಯಾಕ್ಸಿನ್ ಬಗ್ಗೆ ಬಗ್ಗೆ ಇರುವ ಸಿನಿಮಾವಾಗಿದೆ.
ವ್ಯಕ್ಸಿನ್ ವಾರ್ ಸಿನಿಮಾ ಈ ವರ್ಷ ಆಗಸ್ಟ್ 15 ರಂದು ರಿಲೀಸ್ ಆಗುತ್ತಿದೆ. ವಿಶೇಷ ಎಂದರೆ ಹಿಂದಿ ಜೊತೆಗೆ ಇಂಗ್ಲಿಷ್, ಗುಜರಾತಿ, ಪಂಜಾಬಿ, ಭೋಜ್‌ಪುರಿ, ಬೆಂಗಾಲಿ, ಮರಾಠಿ, ತೆಲುಗು, ತಮಿಳು, ಕನ್ನಡ, ಉರ್ದು ಮತ್ತು ಅಸ್ಸಾಮಿ ಸೇರಿದಂತೆ 11 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.
ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ
‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ