‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್

Film News: ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ, ಪ್ಯಾನ್ ಇಂಡಿಯಾ ಸ್ಟಾರ್ ಮತ್ತು ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸೆ ಮಾಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಂತೋಷದಿಂದ ಬರೆದುಕೊಂಡಿರುವ ಪ್ರಭಾಸ್, ‘’ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ’ … Continue reading ‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್