ಕಾಂತಾರ ಸಿನಿಮಾದ ಹೊಸ ಸಾಂಗ್ ರಿಲೀಸ್: ‘ಸಿಂಗಾರ ಸಿರಿಯೆ’ ಹಾಡಿಗೆ ತಲೆದೂಗಿದ ಪ್ರೇಕ್ಷಕರು

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದಂದೇ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಚಿತ್ರದ ಹೊಸ ಸಾಂಗ್ ರಿಲೀಸ್ ಆಗಿದೆ. ‘ಸಿಂಗಾರ ಸಿರಿಯೇ..’ ಹೆಸರಿನ … Continue reading ಕಾಂತಾರ ಸಿನಿಮಾದ ಹೊಸ ಸಾಂಗ್ ರಿಲೀಸ್: ‘ಸಿಂಗಾರ ಸಿರಿಯೆ’ ಹಾಡಿಗೆ ತಲೆದೂಗಿದ ಪ್ರೇಕ್ಷಕರು