Kanthavara : ಉಚಿತ ಆಯುಷ್ ಚಿಕಿತ್ಸಾ ಶಿಬಿರ

Karkala News: ಕಾರ್ಕಳ : ಕರ್ನಾಟಕ ಸರ್ಕಾರ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಕಛೇರಿ ಉಡುಪಿ, ಗ್ರಾಮ ಪಂಚಾಯತ್ ಕಾಂತಾವರ, ಸ.ಆ.ಚಿ.ಕಾಂತಾವರ, ಇದರ ಸಂಯುಕ್ತ ಆಶ್ರಯದಲ್ಲಿ ಎನ್‍ಎಎಮ್ ಯೋಜನೆಯಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಬುಧವಾರ ಕಾಂತಾವರ ಕನ್ನಡ ಭವನದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ನಾಯ್ಕ್ ಉದ್ಘಾಟಿಸಿದರು. ಶುಭ ಹಾರೈಸಿದರು. ಗ್ರಾ.ಪಂ. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸದಾಶಿವ ಮೂಲ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್ ಅಡ್ಯಂತಾಯ, … Continue reading Kanthavara : ಉಚಿತ ಆಯುಷ್ ಚಿಕಿತ್ಸಾ ಶಿಬಿರ